News
ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ
ನವದೆಹಲಿ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಎಲ್ಲಾ ರಾಜ್ಯಗಳಲ್ಲಿಯೂ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಿನ್ನಡೆಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದತ್ತ…

