Technology
WhatsApp Ban: ಐಫೋನ್ ಬಳಕೆದಾರರಿಗೆ ಆಘಾತ- ವಾಟ್ಸಪ್ ನಿಷೇಧಿಸಲು ಸರ್ಕಾರ ಆದೇಶ !!
WhatsApp Ban: ಆ್ಯಪಲ್ ತನ್ನ ಐಫೋನ್(iphone)ಗಳಿಂದ ಮೆಟಾ ಮಾಲೀಕತ್ವದ ವ್ಯಾಟ್ಸ್ಆ್ಯಪ್(WhatsApp Ban) ಹಾಗೂ ಥ್ರೆಡ್ಸ್ ಆ್ಯಪ್ ತೆಗೆದು ಹಾಕಿದೆ.
WhatsApp Ban: ಆ್ಯಪಲ್ ತನ್ನ ಐಫೋನ್(iphone)ಗಳಿಂದ ಮೆಟಾ ಮಾಲೀಕತ್ವದ ವ್ಯಾಟ್ಸ್ಆ್ಯಪ್(WhatsApp Ban) ಹಾಗೂ ಥ್ರೆಡ್ಸ್ ಆ್ಯಪ್ ತೆಗೆದು ಹಾಕಿದೆ.
ವಾಟ್ಸಪ್ ಅನ್ನೋದು ಎಲ್ಲರಿಗೂ ಇಷ್ಟವಾದ ಆ್ಯಪ್ ಆಗಿದೆ. ಯಾಕೆಂದರೆ ಜನರು ಒಬ್ಬರಿಗೊಬ್ಬರು ನೇರವಾಗಿ ಮಾತನಾಡುವುದಕ್ಕಿಂತ ಹೆಚ್ಚಾಗಿ ವಾಟ್ಸಪ್ ಗ್ರೂಪ್ ಚಾಟ್ ನಲ್ಲಿ ಮಾತನಾಡುವುದು ಹೆಚ್ಚು. ಇನ್ನೂ ಹೆಚ್ಚಿನವರು ವಾಟ್ಸಪ್ ಮೂಲಕವೇ ಕೆಲವೊಂದು ಮುಖ್ಯ ಮಾಹಿತಿ ಶೇರ್ ಮಾಡೋದು, ವ್ಯವಹಾರ…