News
WhatsApp Update: ಬಂತು ನೋಡಿ ವಾಟ್ಸಾಪ್ನಲ್ಲಿ ಬಹುಬೇಡಿಕೆಯ ಫೀಚರ್ | ಗ್ರಾಹಕರೇ ಇನ್ನು ಮುಂದೆ ನೀವು ಟೆನ್ಶನ್ ಫ್ರೀ!
ಮೆಟಾ ಒಡೆತನದ ವಾಟ್ಸಪ್ ಅಪ್ಲಿಕೇಶನ್ ತನ್ನ ಬಳಕೆದಾರರಿಗೆ ಈಗಾಗಲೇ ಹಲವು ಫೀಚರ್ಗಳನ್ನು ಪರಿಚಯಿಸಿ ಪ್ರಸಿದ್ಧಿ ಪಡೆದುಕೊಂಡಿದೆ. ವಾಟ್ಸಪ್ ಬಳಸದವರು ಯಾರೂ ಇಲ್ಲ ಬಿಡಿ. ಯಾಕೆಂದರೆ ಜನರು ಒಬ್ಬರಿಗೊಬ್ಬರು ನೇರವಾಗಿ ಮಾತನಾಡುವುದಕ್ಕಿಂತ ಹೆಚ್ಚಾಗಿ ವಾಟ್ಸಪ್ ಗ್ರೂಪ್ ಚಾಟ್ ನಲ್ಲಿ ಮಾತನಾಡುವುದು…

