ಇಂಟರ್ನೆಟ್ ಇಲ್ಲದೆಯೂ ಮಾಡಬಹುದು ವಾಟ್ಸಪ್ ಮೂಲಕ ಸಂವಹನ | ಇದರ ಸೆಟ್ಟಿಂಗ್ ಹೇಗೆ ಅನ್ನೋದು ಇಲ್ಲಿದೆ ನೋಡಿ..
ವಾಟ್ಸಪ್ ತನ್ನ ಗ್ರಾಹಕರನ್ನು ಹೆಚ್ಚಿಸುವ ಸಲುವಾಗಿ ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಲೇ ಬಂದಿದ್ದು, ಈ ಮೂಲಕ ಬಳಕೆದಾರರನ್ನು ತನ್ನತ್ತ ಸೆಳೆಯುತ್ತಿದೆ. ಇವಾಗ ಅಂತೂ ಯಾವುದೇ ಸೋಶಿಯಲ್ ಮೀಡಿಯಾಕ್ಕೂ ಕಮ್ಮಿ ಇಲ್ಲ ಎಂಬಂತೆ ಬಳಕೆದಾರರ ಭದ್ರತೆಯ ಜೊತೆಗೆ…




