Browsing Tag

which banks are safe

ನಿಮ್ಮ ಹಣ ಈ ಮೂರು ಬ್ಯಾಂಕ್‌ಗಳಲ್ಲಿ ಸುರಕ್ಷಿತ – ಆರ್‌ಬಿಐ

ಪ್ರತಿಯೊಬ್ಬರು ಕೂಡ ಭವಿಷ್ಯದ ಬಗ್ಗೆ ಚಿಂತನೆ ನಡೆಸಿ ಉಳಿತಾಯ ಮಾಡುವ ಅಭ್ಯಾಸ ಇಟ್ಟುಕೊಳ್ಳುವುದು ಸಾಮಾನ್ಯ. ಕೆಲವರು ನಿಶ್ಚಿತ ಠೇವಣಿ ಮೂಲಕ ಬ್ಯಾಂಕ್, ಪೋಸ್ಟ್ ಆಫೀಸ್ ಇಲ್ಲವೇ ಹಣಕಾಸಿನ ವ್ಯವಹಾರ ನಡೆಸುವ ಅಂಗ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ಆರ್ಥಿಕ ಮುಗ್ಗಟ್ಟಿನ ಸಂದರ್ಭದಲ್ಲಿ ಪರಿಹಾರ ಪಡೆಯಲು