ಭಾರತದಲ್ಲಿ ಬ್ಯಾನ್ ಆಗಲಿದೆ ಚೀನಾ ಕಂಪನಿಗಳ ಅಗ್ಗದ ಮೊಬೈಲ್ ಫೋನ್!!

ನವದೆಹಲಿ: ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಮಾರುಕಟ್ಟೆಯಿಂದ ಚೀನಾದ ದೈತ್ಯ ಮೊಬೈಲ್ ಕಂಪನಿಗಳನ್ನು ಹೊರಹಾಕುವುದು ಕೇಂದ್ರ ಸರ್ಕಾರದ ಗುರಿಯಾಗಿದ್ದು, ಹೀಗಾಗಿ ಚೀನಾ ಮೂಲದ ಕಂಪನಿಗಳ ಮೇಲೆ ನಿರ್ಬಂಧ ಹೇರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಹನ್ನೆರಡು ಸಾವಿರ ರೂ. ಗಿಂತ ಕಡಿಮೆ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಮಾರಾಟ ಮಾಡುವ ಚೀನಾ ಮೂಲದ ಕಂಪನಿಗಳ ಮೇಲೆ ನಿರ್ಬಂಧ ಹೇರಲಿದೆ. ಒಂದು ವೇಳೆ ಈ ಕ್ರಮ ಜಾರಿಯಾದರೆ ಷಿಯೋಮಿ, ಒಪ್ಪೊ, ರಿಯಲ್ ಮಿ ಸೇರಿ ಚೀನಾದ ಪ್ರಮುಖ ಮೊಬೈಲ್ ಕಂಪನಿಗಳಿಗೆ ಭಾರಿ …

ಭಾರತದಲ್ಲಿ ಬ್ಯಾನ್ ಆಗಲಿದೆ ಚೀನಾ ಕಂಪನಿಗಳ ಅಗ್ಗದ ಮೊಬೈಲ್ ಫೋನ್!! Read More »