Electricity Price Hike: ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಇಂದು ಕರ್ನಾಟಕ ಬಂದ್! ಯಾವುದಿರುತ್ತೆ? ಯಾವುದಿರಲ್ಲ?
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆ (Electricity Price Hike) ವಿರೋಧಿಸಿ ಇಂದು (ಜೂ.22) ಮುಷ್ಕರ ಮಾಡುವುದಾಗಿ ಘೋಷಣೆ ಮಾಡಿತ್ತು.