Budget 2023 Update: ಬಜೆಟ್ ನಲ್ಲಿ ಯಾವುದೆಲ್ಲಾ ಅಗ್ಗವಾಗಿದೆ ? ಯಾವುದು ಏರಿಕೆಯಾಗಿದೆ ? ಕಂಪ್ಲಿಟ್ ಡಿಟೇಲ್ಸ್…
ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ 2023ರ ಬಜೆಟ್ ನ್ನು ಐದನೇ ಬಾರಿಗೆ ಮಂಡಿಸಿದ್ದು, 2024ರ ಲೋಕಸಭೆ ಚುನಾವಣೆಗೂ ಮುಂಚಿತವಾದ ಕೊನೆಯ ಸಂಪೂರ್ಣ ಬಜೆಟ್ ಇದಾಗಿದೆ.
2023-2024 ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಫೆಬ್ರವರಿ 1 ರಂದು!-->!-->!-->…