Dharmavaram: ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವಕ ಕುಸಿದು ಬಿದ್ದು ಹೃದಯಾಘಾತದಿಂದ ಸಾವು !!
Dharmavaram: ಹೃದಯಾಘಾತ ಮತ್ತು ಹೃದಯಸ್ತಂಭನ ಇಂದು ಚಿಕ್ಕಮಕ್ಕಳಿಂದ ಹಿಡಿದು ಎಲ್ಲಾ ವಯಸ್ಸಿನವರಿಗೂ ಕಾಡುತ್ತಿರುವ ಬಹುದೊಡ್ಡ ಸಮಸ್ಯೆಯಾಗಿದೆ. ಕೆಲವೇ ಕ್ಷಣಗಳಲ್ಲಿ ಪ್ರಾಣಕ್ಕೆ ಎರವಾಗುತ್ತಿರುವ ಈ ಕಾಯಿಲೆ ದಿಢೀರ್ ಜೀವ ತೆಗೆಯುತ್ತಿರುವುದು ಆತಂಕದ ವಿಷಯವಾಗಿದೆ. ಅದರಲ್ಲೂ ಯುವ ಜನತೆಯಲ್ಲಿ…