News Odisha : ಕುಡಿದ ಅಮಲಿನಲ್ಲಿ ಮಿತಿ ಮೀರಿದ ಜಗಳ, ಗುಪ್ತಾಂಗವನ್ನೇ ಕತ್ತರಿಸಿದ ಸ್ನೇಹಿತ ! ಆರುಷಿ ಗೌಡ Apr 3, 2023 ಕೋಪಗೊಂಡ ಅಕ್ಷಯ್ ಅಲ್ಲೇ ಇದ್ದ ಹರಿತವಾದ ಆಯುಧದಿಂದ ಭಗಬತ್ ದಾಸ್‍ನ ಗುಪ್ತಾಂಗವನ್ನು ಕತ್ತರಿಸಿ ಹಾಕಿದ್ದಾನೆ. ಬಳಿಕ ಅಕ್ಷಯ್ ಸ್ಥಳದಿಂದ ಓಡಿಹೋಗಿದ್ದಾನೆ.