White Pumpkin: ಬಿಳಿ ಸಿಹಿಕುಂಬಳಕಾಯಿ ಎಂದಾದರೂ ತಿಂದಿದ್ದೀರಾ ? ಇದರಲ್ಲಿ ಇರುವ ಆರೋಗ್ಯ ಪ್ರಯೋಜನ ಎಷ್ಟಿದೆ ಗೊತ್ತಾ?
ಕುಂಬಳಕಾಯಿ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಕುಂಬಳಕಾಯಿಯು ವಿವಿಧ ರೀತಿಯ ಪೋಷಕಾಂಶಗಳು ಮತ್ತು ಔಷಧೀಯ ಗುಣಗಳನ್ನು ಹೊಂದಿದೆ, ಇದು ಅನೇಕ ರೀತಿಯ ರೋಗಗಳನ್ನು ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ.
ಸಿಹಿಗುಂಬಳಕಾಯಿ ಬಿಳಿ ಮತ್ತು ಹಳದಿ ಬಣ್ಣಗಳಲ್ಲಿರುತ್ತದೆ.!-->!-->!-->…