ಪಿಂಚಣಿಯನ್ನು ಹೆಚ್ಚು ಪಡೆಯಲು ಯಾರು ಅರ್ಹರು ? ಇಪಿಎಫ್ ಒ ಮಾರ್ಗಸೂಚಿ ಇಲ್ಲಿದೆ
ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಅಧಿಕ ಪಿಂಚಣಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅನುಷ್ಠಾನಗೊಳಿಸಲು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO)!-->…