Malaria : ಮಲೇರಿಯಾ ಪ್ರಕರಣ ಏರಿಕೆ – WHO ನಿಂದ ಹೊಸ ಮಾರ್ಗಸೂಚಿ ಪ್ರಕಟ!!!

ವಾತಾವರಣ ಸಂಪೂರ್ಣವಾಗಿ ಬದಲಾಗಿದ್ದು, ಮಳೆ ಹೆಚ್ಚಿದ್ದು, ಚಳಿ ಪ್ರಾರಂಭವಾಗಿದೆ. ಇದರಿಂದಾಗಿಮಲೇರಿಯಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗುತ್ತಿವೆ. ಹೆಚ್ಚಾಗುವ ರೋಗಗಳನ್ನು ನಿಭಾಯಿಸಲು WHO ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ. ಇತ್ತೀಚಿನ ವರದಿಗಳ ಪ್ರಕಾರ, ಆಸ್ಪತ್ರೆಗಳಲ್ಲಿ ಡೆಂಗ್ಯೂ ರೋಗಿಗಳ (dengue patients) ಸಂಖ್ಯೆ ಹೆಚ್ಚಾಗಲು ಪ್ರಾರಂಭವಾಗಿದೆ. ಮಲೇರಿಯಾ ಮತ್ತು ಚಿಕೂನ್ ಗುನ್ಯಾದಿಂದಾಗಿ ಹೆಚ್ಚಿನ ಸಂಖ್ಯೆಯ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಈ ಸಮಸ್ಯೆಯನ್ನು ಸರಿಯಾದ ಸಮಯಕ್ಕೆ ಪತ್ತೆ ಹಚ್ಚಲು ಮತ್ತು ಚಿಕಿತ್ಸೆ ನೀಡಲು ಸಾಧ್ಯವಾಗದ …

Malaria : ಮಲೇರಿಯಾ ಪ್ರಕರಣ ಏರಿಕೆ – WHO ನಿಂದ ಹೊಸ ಮಾರ್ಗಸೂಚಿ ಪ್ರಕಟ!!! Read More »