C T Ravi: ಸಿಟಿ ರವಿ ತಲೆಗೆ ಹೊಡೆದು ಗಾಯ ಮಾಡಿದ್ದು ಯಾರು? ಕೊನೆಗೂ ಸತ್ಯ ರಿವಿಲ್
C T Ravi: ರಾಜ್ಯ ರಾಜಕೀಯದಲ್ಲಿ ಇತ್ತೀಚೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಮಾಜಿ ಸಚಿವ ಸಿ.ಟಿ. ರವಿ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ(C T Ravi) ಅಶ್ಲೀಲ ಪದ ಉಪಯೋಗಿಸಿದ್ದಾರೆ ಎಂಬ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ.