Browsing Tag

who is nithyananda swami

Nithyananda : ಉದ್ಯೋಗ ಬೇಕೆ? ನಿತ್ಯಾನಂದನ ಕೈಲಾಸದಲ್ಲಿದೆ ಭರ್ಜರಿ ಉದ್ಯೋಗವಕಾಶ, ಕೈತುಂಬಾ ಸಂಬಳ!

ಸದಾ ವಿವಾದಗಳಿಂದಲೇ ಸುದ್ದಿ ಮಾಡುತ್ತಿರುವ, ವಿವಾದಿತ ಸ್ವಯಂ ಘೋಷಿತ ಸ್ವಾಮೀಜಿ ನಿತ್ಯಾನಂದ ಮತ್ತೆ ಸುದ್ದಿಯಲ್ಲಿದ್ದಾರೆ. ಇದೀಗ ನಿತ್ಯಾನಂದರ ಕೈಲಾಸ ದೇಶದಲ್ಲಿ ಭಾರೀ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎನ್ನುವ ಸುದ್ದಿ ಬಂದಿದೆ. "ಕಾಸಿದ್ರೆ ಕೈಲಾಸ" ಅನ್ನೋ ಮಾತಿದೆ. ಆದ್ರೆ ನಮ್ಮ ನಿತ್ಯಾನಂದರು