BIGG BREAKING NEWS : ಶ್ರೀಲಂಕಾದ ನೂತನ ಅಧ್ಯಕ್ಷರಾಗಿ `ರನಿಲ್ ವಿಕ್ರಮ ಸಿಂಘೆ’ ಆಯ್ಕೆ
ಕೊಲಂಬೊ : ಶ್ರೀಲಂಕಾ ಸಂಸತ್ ನಲ್ಲಿ ನಡೆದ ಚುನಾವಣೆಯಲ್ಲಿ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ.
ಶ್ರೀಲಂಕಾದ 9ನೇ ಅಧ್ಯಕ್ಷರಾಗಲು ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಸಂಸದರಾದ ಡಲ್ಲಾಸ್ ಅಲಹಪ್ಪೆರುಮಾ ಮತ್ತು ಅನುರ ಕುಮಾರ ಡಿಸಾನಾಯಕೆ!-->!-->!-->…