UP: ಶಾಲೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದ ಶಿಕ್ಷಕ, ನಗಾಡಿದ ವಿದ್ಯಾರ್ಥಿಗೆ ಮನಬಂದಂತೆ ಥಳಿತ
UP: ಉತ್ತರ ಪ್ರದೇಶದ ಝಾನ್ಸಿಯಲ್ಲಿ 2ನೇ ತರಗತಿ ಓದುತ್ತಿರುವ ಮಗುವಿಗೆ ಶಿಕ್ಷಕರೊಬ್ಬರು ಮನಬಂದಂತೆ ಥಳಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಶಿಕ್ಷಕ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುತ್ತಿರುವುದನ್ನು ವಿದ್ಯಾರ್ಥಿ ನೋಡಿ ನಗಾಡಿದ್ದ. ಇದರಿಂದ ಕೋಪಗೊಂಡ ಶಿಕ್ಷಕ 8 ವರ್ಷದ ವಿದ್ಯಾರ್ಥಿಗೆ…