ಸೋಮವಾರ, 26 ಅಕ್ಟೋಬರ್ 2026
Trending

who participated

News

Opareation Sindhoor: ಧೈರ್ಯ ಮತ್ತು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆ – ಆಪರೇಷನ್ ಸಿಂಧೂರದಲ್ಲಿ ಭಾಗಿಯಾದ ವಾಯುಪಡೆ ಅಧಿಕಾರಿಗಳಿಗೆ ಶೌರ್ಯ ಪದಕ

Operation Sindhoor: ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನದಂದು ಭಾರತೀಯ ವಾಯುಪಡೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಸರ್ಕಾರವು ಶೌರ್ಯ ಮತ್ತು ಸೇವಾ ಪದಕಗಳನ್ನು ಘೋಷಿಸಿದೆ.