Indian Cough Syrup: ಭಾರತದ 2 ಕೆಮ್ಮಿನ ಸಿರಪ್‌ಗಳನ್ನು ಬಳಸದಂತೆ WHO ಶಿಫಾರಸು
WHO ಭಾರತದ ಎರಡು ಕೆಮ್ಮಿನ ಸಿರಪ್‌ಗಳನ್ನು ಬಳಸದಂತೆ ಶಿಫಾರಸು ಮಾಡಿದೆ. ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್‌ಗಳನ್ನು ಬಳಸದಂತೆ WHO ಹೇಳಿದೆ. ನೋಯ್ಡಾ ಮೂಲದ ಕಂಪನಿ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮಿನ ಸಿರಪ್‌ಗಳನ್ನು ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಬಳಸಬಾರದು!-->…