Browsing Tag

who thrown slipper on darshan in hosapete

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮೇಲೆ ಚಪ್ಪಲಿ ಎಸೆತ | ಮಾತಾಡಿ ಶಿವಣ್ಣ ಎಂದು ಫ್ಯಾನ್ಸ್‌ ಆಗ್ರಹ

ಚಿತ್ರರಂಗವು ತನ್ನದೇ ಆದ ವಿಭಿನ್ನ ಶೈಲಿಯಲ್ಲಿ ಯಶಸ್ವಿ ಕಾಣಲು ಪ್ರಯತ್ನಿಸುತ್ತಲೇ ಇದೆ. ಜನರು ಕೂಡ ವಿಭಿನ್ನ ಸಿನಿಮಾಗಳಿಗೆ ಮಾರು ಹೋಗದೆ ಇರಲ್ಲ. ಅಲ್ಲದೆ ಚಿತ್ರರಂಗದ ಹವಾ ಇತ್ತೀಚಿಗೆ ಜೋರಾಗಿದೆ. ನಾಯಕ ನಾಯಕಿಯರು ಚಿತ್ರರಂಗದಲ್ಲಿ ಅದ್ಭುತ ಸಾಧನೆ ಮಾಡುವುದು ಈಗಾಗಲೇ ನಾವು ನೋಡಿರಬಹುದು.