ಕಡಿಮೆ ಪ್ರಮಾಣದ ಅಲ್ಕೋಹಾಲ್ ಸೇವನೆಯೂ ಕ್ಯಾನ್ಸರ್‌ಗೆ ಕಾರಣವಾಗುತ್ತೆ – WHO ಎಚ್ಚರಿಕೆ
ಎಣ್ಣೆ ಪ್ರಿಯರು ಒಮ್ಮೆಯಾದರೂ ಬಾರ್ ಗೆ ಎಂಟ್ರಿ ಕೊಡದೆ ಇದ್ದರೆ ಮನಕ್ಕೆ ಸಮಾಧಾನವೇ ಇರುವುದಿಲ್ಲ. ಎಣ್ಣೆ ಪ್ರಿಯರ ಬಳಿ ಯಾವುದೆಲ್ಲ ಬ್ರಾಂಡ್ ಇದೆ ಅಂತ ಕೇಳಿದ್ರೆ ಸಾಕು ಪಟಾಪಟ್ ಅಂತ ಉದ್ದದ ಲಿಸ್ಟ್ ಕೊಟ್ಟು ಬಿಡ್ತಾರೆ!!.
ಕಂಠ ಪೂರ್ತಿ ಎಣ್ಣೆ ಕುಡಿದರೆ ವಾಸ್ತವ ಪ್ರಪಂಚದ ಆಗು ಹೋಗುಗಳ!-->!-->!-->…