Browsing Tag

WHO

Assembly Election 2023: ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ನಂತರ ಆರೋಗ್ಯ ಇಲಾಖೆಯಿಂದ ಕೋವಿಡ್ ಮಾರ್ಗಸೂಚಿ ಪ್ರಕಟ!

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಕೋವಿಡ್ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ.

Measles: ರಾಜ್ಯದಲ್ಲಿ ದಡಾರ ರೋಗದ ಸಂಖ್ಯೆ ಹೆಚ್ಚಳ : ಆರೋಗ್ಯ ಇಲಾಖೆ ವರದಿ ಹೇಳಿದ್ದೇನು?

ವಿಜಯಪುರ (Vijaypura) ಜಿಲ್ಲೆಯ ಆಲಮೇಲ ತಾಲೂಕು ಕೇಂದ್ರದಲ್ಲಿ ನೂರಾರು ಮಕ್ಕಳಲ್ಲಿ ಏಕಕಾಲಕ್ಕೆ ದಡಾರ ರೋಗ ಕಂಡುಬಂದಿದ್ದು, ಜನರಲ್ಲಿ ಭಯ ಆತಂಕ ಹೆಚ್ಚಾಗಲು ಕಾರಣವಾಗಿತ್ತು.

ಇಲ್ಲಿದೆ ನೋಡಿ ಎದೆ ಹಾಲಿನ ಬ್ಯಾಂಕ್! ಎಳೆಯ ಕಂದಮ್ಮಗಳ ಜೀವ ಉಳಿಸಲು ಸದ್ದಿಲ್ಲದೆ ಕೆಲಸ ಮಾಡುತ್ತಿದೆ ಈ ಸಂಸ್ಥೆ!

ವಿದೇಶಗಳಲ್ಲಿ ಕಾಣಿಸುತ್ತಿದ್ದ ಎದೆಹಾಲು ದಾನದ ಪರಿಕಲ್ಪನೆ, ಇದೀಗ ಭಾರತಕ್ಕೂ ಕಾಲಿಟ್ಟಿದೆ. ಮಗುವಿಗೆ ತಾಯಿಯ ಎದೆಹಾಲು ಅಮೃತಕ್ಕೆ ಸಮ. ಹುಟ್ಟಿದ ಮಗುವಿಗೆ ಇಂತಹ ಅಮೃತ ಪಾನವನ್ನು ಕೆಲವೊಮ್ಮೆ ಸರಿಯಾದ ಸಮಯಕ್ಕೆ ನೀಡಲು ಆಗುವುದಿಲ್ಲ. ಅದೆಷ್ಟೋ ನವಜಾತ ಶಿಶುಗಳು ಸಾವನ್ನಪ್ಪಿರುವುದನ್ನು

ಕಡಿಮೆ ಪ್ರಮಾಣದ ಅಲ್ಕೋಹಾಲ್ ಸೇವನೆಯೂ ಕ್ಯಾನ್ಸರ್‌ಗೆ ಕಾರಣವಾಗುತ್ತೆ – WHO ಎಚ್ಚರಿಕೆ

ಎಣ್ಣೆ ಪ್ರಿಯರು ಒಮ್ಮೆಯಾದರೂ ಬಾರ್ ಗೆ ಎಂಟ್ರಿ ಕೊಡದೆ ಇದ್ದರೆ ಮನಕ್ಕೆ ಸಮಾಧಾನವೇ ಇರುವುದಿಲ್ಲ. ಎಣ್ಣೆ ಪ್ರಿಯರ ಬಳಿ ಯಾವುದೆಲ್ಲ ಬ್ರಾಂಡ್ ಇದೆ ಅಂತ ಕೇಳಿದ್ರೆ ಸಾಕು ಪಟಾಪಟ್ ಅಂತ ಉದ್ದದ ಲಿಸ್ಟ್ ಕೊಟ್ಟು ಬಿಡ್ತಾರೆ!!. ಕಂಠ ಪೂರ್ತಿ ಎಣ್ಣೆ ಕುಡಿದರೆ ವಾಸ್ತವ ಪ್ರಪಂಚದ ಆಗು ಹೋಗುಗಳ

Indian Cough Syrup: ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು

WHO ಭಾರತದ ಎರಡು ಕೆಮ್ಮಿನ ಸಿರಪ್‌ಗಳನ್ನು ಬಳಸದಂತೆ ಶಿಫಾರಸು ಮಾಡಿದೆ. ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಹೇಳಿದೆ. ನೋಯ್ಡಾ ಮೂಲದ ಕಂಪನಿ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮಿನ ಸಿರಪ್‌ಗಳನ್ನು ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಬಳಸಬಾರದು

Gambia Kids death : ಭಾರತದ ಸಿರಪ್‌ ಸೇವನೆಯಿಂದ ಗಾಂಬಿಯಾದ 69 ಮಕ್ಕಳ ಸಾವು | ಮಕ್ಕಳ ಸಾವಿಗೂ ಸಿರಪ್‌ಗೂ…

ಇತ್ತೀಚೆಗೆ ಸಿರಪ್‌ ಕುಡಿದು ಗಾಂಬಿಯಾ ದೇಶದಲ್ಲಿ ಮಕ್ಕಳ ಸಾವು ಆಗಿದ್ದು ಅದಕ್ಕೆ ಕಾರಣ ಭಾರತದ ದೇಶದ ಸಿರಪ್‌ ಕಂಪನಿ ಎಂದು ಆರೋಪ ಮಾಡಲಾಗಿತ್ತು. ಆದರೆ ಈಗ ಬಂದಿರೋ ವರದಿಯ ಪ್ರಕಾರ, ಗಾಂಬಿಯಾ ದೇಶದಲ್ಲಿ ಸಂಭವಿಸಿದ ಚಿಕ್ಕ ಮಕ್ಕಳ ಸಾವಿಗೂ, ತನ್ನ ದೇಶದ ಖಾಸಗಿ ಔಷಧ ಕಂಪೆನಿಗೂ ಸಂಬಂಧವೇ ಇಲ್ಲ

Fungal Diseases : ವಾತಾವರಣದಲ್ಲಿ ಬದಲಾವಣೆ | ‘ಈ ಜನರು’ ಅಪಾಯದಲ್ಲಿದ್ದಾರೆ – WHO ಎಚ್ಚರಿಕೆ

ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಸಂಭವಿಸಲು ಪ್ರಾರಂಭವಾಗಿದೆ. ತಾಪಮಾನವೂ ಹೆಚ್ಚುತ್ತಿರುವ ಕಾರಣ ಅನೇಕ ರೋಗಗಳು ಹರಡುವ ಸಾಧ್ಯತೆಯಿದೆ. ಶಿಲೀಂಧ್ರ ಸೋಂಕಿನಿಂದ ಉಂಟಾಗುವ ರೋಗಗಳು ಸಹ ಹೆಚ್ಚುತ್ತಿವೆ. ಇನ್ನು ಪ್ರಪಂಚದಾದ್ಯಂತ ಕೇವಲ ನಾಲ್ಕು ರೀತಿಯ ಶಿಲೀಂಧ್ರ ವಿರೋಧಿ ಔಷಧಿಗಳು ಮಾತ್ರ

Malaria : ಮಲೇರಿಯಾ ಪ್ರಕರಣ ಏರಿಕೆ – WHO ನಿಂದ ಹೊಸ ಮಾರ್ಗಸೂಚಿ ಪ್ರಕಟ!!!

ವಾತಾವರಣ ಸಂಪೂರ್ಣವಾಗಿ ಬದಲಾಗಿದ್ದು, ಮಳೆ ಹೆಚ್ಚಿದ್ದು, ಚಳಿ ಪ್ರಾರಂಭವಾಗಿದೆ. ಇದರಿಂದಾಗಿಮಲೇರಿಯಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗುತ್ತಿವೆ. ಹೆಚ್ಚಾಗುವ ರೋಗಗಳನ್ನು ನಿಭಾಯಿಸಲು WHO ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ. ಇತ್ತೀಚಿನ

WHO : ಗಮನಿಸಿ : 2023 ರ ವೇಳೆ ಈ ರೋಗ ಹೆಚ್ಚಾಗಲಿದೆ| ಈಗ್ಲೇ ಇದರ ಬಗ್ಗೆ ತಿಳಿದುಕೊಂಡರೆ ಉತ್ತಮ- WHO ಎಚ್ಚರಿಕೆ

ಹಣವನ್ನು ಮನುಷ್ಯ ಸಾವಿರಾರು ವಿಧಾನಗಳ ಮೂಲಕ ಖರ್ಚು ಮಾಡಬಹುದು, ಸಂಪಾದಿಸಬಹುದು, ಕಳ್ಳತನ ಮಾಡಲೂ ಬಹುದು, ಆದರೆ ಈ ಆಧುನಿಕ ಯುಗದಲ್ಲಿ ಹಣಕ್ಕಿಂತ ಆರೋಗ್ಯ ದೊಡ್ಡದು ಅನ್ನೋದು ಜನರಿಗೆ ಅರಿವಾಗುವ ಸಮಯ ಬಂದಿದೆ. ಈಗಾಗಲೇ ಜನರು ಒಂದಲ್ಲ ಒಂದು ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ಇದಕ್ಕೆಲ್ಲ

ಕರ್ನಾಟಕಕ್ಕೂ ಕಾಲಿಡುತ್ತಾ ಓಮಿಕ್ರಾನ್? ಒಹ್ ಮೈ ಗಾಡ್ ದೀಪಾವಳಿಗೆ ಬಂದೇ ಬಿಡುತ್ತಾ ಈ ವೈರಸ್

ಸತತ ಎರಡು ವರ್ಷಗಳಿಂದ ಕೊರೋನಾ ಜಗತ್ತನ್ನು ತಲ್ಲಣಗೊಳಿಸಿದೆ. ಎರಡು ವರ್ಷದಲ್ಲಿ ಕೋವಿಡ್‌ನಿಂದಾನೇ ಲಕ್ಷಾಂತರ ಮಂದಿ ಮೃತಪಟ್ಟರು. ಸಾಕಷ್ಟು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದರು. ಇಷ್ಟಾದರೂ ಕೊರೋನಾ ಕಾಟ ಮುಗಿದಿಲ್ಲ. ವೈರಸ್‌ನ ಹೊಸ ಹೊಸ ರೂಪಾಂತರಗಳು ಪತ್ತೆಯಾಗುತ್ತಲೇ ಇವೆ. ಸದ್ಯ