Two Wicks in Diya: ದೀಪಗಳಿಗೆ ಎರಡು ಬತ್ತಿ ಹಾಕಿ ಬೆಳಗಿಸೋದು ಯಾಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ವಿಷ್ಯ!!
Two Wicks in Diya: ಭಾರತ ಮಾತ್ರವಲ್ಲದೇ, ದೀಪಗಳ ಹಬ್ಬ ದೀಪಾವಳಿಯನ್ನು ಪ್ರಪಂಚದಾದ್ಯಂತ ಇರುವ ಭಾರತೀಯರು ಸಂಭ್ರಮದಿಂದ ಆಚರಿಸುವ ಹಬ್ಬ. ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ದೀಪಾವಳಿಗೆ ಮಹತ್ವದ ಸ್ಥಾನವಿದೆ. ದೀಪಗಳ ಹಬ್ಬ ಕತ್ತಲೆಯನ್ನು ಹೊಡೆದೋಡಿಸಿ, ಬೆಳಕನ್ನು ಚೆಲ್ಲುವ ದೀಪಗಳು ನೋಡಲು ಚೆಂದ.…