ನಿಮಗಿದು ಗೊತ್ತೇ ? ಡ್ರಿಂಕ್ಸ್ ಮಾಡಿದರೆ ಫುಲ್ ಬಾಡಿ ಶೇಕ್ ಆಗೋದು ಯಾಕೆಂದು? ಶಾಕಿಂಗ್ ಮಾಹಿತಿ ಇಲ್ಲಿದೆ!
ಎಣ್ಣೆನೂ…. ಸೋಡಾನು… ಎಂತ ಒಳ್ಳೆ ಫ್ರೆಂಡ್ಸು… ನಾನು… ನೀನು… ಇರೋ ಹಂಗೆ…. ಕಂಠ ಪೂರ್ತಿ ನೀ.. ಕುಡಿಯೋ ಅಣ್ಣನೆ.. ರೋಡ್ ಅನ್ನೇ ತಮ್ಮ ಮನೆ ಅನ್ನೋ ಹಾಗೇ ಸಿಕ್ಕಿದ್ದಲ್ಲಿ ಕುಡಿದು ತೂರಾಡುವ ಅದೆಷ್ಟೋ ಮಂದಿ ನಮ್ಮ ಕಣ್ಣ ಮುಂದೆ ಆಗಾಗ ನೋಡಲು ಸಿಗುತ್ತಾರೆ. ಎಣ್ಣೆ ಪ್ರಿಯರು ಒಮ್ಮೆಯಾದರೂ ಬಾರ್ ಗೆ!-->…