ಅರೆ ಇವಳೇ ಮಾಡರ್ನ್ ಹೆಂಡತಿ | ಗುಂಡಿಗೆ ಬಿದ್ದ ಗಂಡನ ವೀಡಿಯೊ ಮಾಡುತ್ತಾ ಕುಳಿತ ಹೆಂಡತಿ|
ದಿನಂಪ್ರತಿ ಒಂದಲ್ಲ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ನೆಟ್ಟಿಗರನ್ನು ನಗೆಗಡಲಲ್ಲಿ ತೇಲಿಸುವಲ್ಲಿ ಯಶಸ್ವಿಯಾಗುತ್ತವೆ. ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ತಮಾಷೆಯ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಅಂತದ್ದೇ ಇಲ್ಲೊಂದು ವಿಡಿಯೋ ವೈರಲ್ ಆಗಿದೆ .
ಅದೇನುಂತಾ!-->!-->!-->…