News Tragedy: ಪತ್ನಿ ಕಿರುಕುಳ; ಐಟಿ ಮ್ಯಾನೇಜರ್ ಆತ್ಮಹತ್ಯೆ ಆರುಷಿ ಗೌಡ Feb 28, 2025 Agra: ಬೆಂಗಳೂರಿನ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಮರೆಮಾಚುವ ಮುನ್ನವೇ ಉತ್ತರ ಪ್ರದೇಶದ ಆಗ್ರಾದಲ್ಲಿ ಪತ್ನಿಯ ಕಿರುಕುಳ ತಾಳಲಾರದೆ ಐಟಿ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.