News Chikkodi: ಪ್ರಿಯಕರನೊಂದಿಗೆ ಸೇರಿ ಗಂಡನ ಹತ್ಯೆ ಮಾಡಿ ನದಿಗೆ ಎಸೆದ ಪತ್ನಿ! ಕಾವ್ಯ ವಾಣಿ Feb 9, 2025 Chikkodi: ಪ್ರಿಯಕರನ ಜೊತೆಗೆ ಸೇರಿಕೊಂಡು ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪತ್ನಿ ಹತ್ಯೆ ಮಾಡಿ ಕೃಷ್ಣಾ ನದಿಗೆ ಎಸೆದಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ನಡೆದಿದೆ.