News Murder Attempt: ಜಮೀನು ಆಸೆಗಾಗಿ ಉಪ್ಪಿಟ್ಟಿನಲ್ಲಿ ವಿಷ ಬೆರೆಸಿ ನೀಡಿದ ಪತ್ನಿ! ಪತಿಯ ಸ್ಥಿತಿ ಚಿಂತಾಜನಕ! ಮಲ್ಲಿಕಾ ಪುತ್ರನ್ Aug 19, 2023 ಉಪ್ಪಿಟ್ಟಿನಲ್ಲಿ ವಿಷ ಹಾಕಿ ಗಂಡನನ್ನು ಸಾಯಿಸಲು ಪತ್ನಿಯೊಬ್ಬಳು ಯತ್ನಿಸಿದ (Murder Attempt) ಘಟನೆಯೊಂದು ಸವದತ್ತಿ ತಾಲೂಕಿನ ಗೋರೆಬಾಳ ಗ್ರಾಮದಲ್ಲಿ ನಡೆದಿದೆ.