News Suicide: ಪ್ರಿಯಕರನ ಜೊತೆ ಪತ್ನಿ ಪರಾರಿ; ನದಿಗೆ ಹಾರಿ ಪತಿ ಆತ್ಮಹತ್ಯೆ! ಆರುಷಿ ಗೌಡ Mar 8, 2025 Hassana: ಅನ್ಯವ್ಯಕ್ತಿ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಮನನೊಂದ ಪತಿಯೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.