Wikipedia: ನಾಲ್ವರು ವಿಕಿಪೀಡಿಯಾ ಸಂಪಾದಕರ ವಿರುದ್ದ ಕೇಸ್
Mumbai: ಮಹಾರಾಷ್ಟ್ರ ಸೈಬರ್ ಸಂಸ್ಥೆ ಛತ್ರಪತಿ ಸಂಭಾಜಿ ಮಹಾರಾಜ್ ಕುರಿತ ‘ಆಕ್ಷೇಪಾರ್ಹ' ಅಂಶಗಳನ್ನು ಓಪನ್ ಸೋರ್ಸ್ ಎನ್‌ಸೈಕ್ಲೋಪೀಡಿಯಾದಿಂದ ತೆಗೆದು ಹಾಕದಿರುವ ಕಾರಣಕ್ಕೆ ವಿಕಿಪೀಡಿಯಾದ ನಾಲ್ಕು ಸಂಪಾದಕರ ವಿರುದ್ಧ ಮೊಕದ್ದಮೆ ದಾಖಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.