ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸುವ ಬಗ್ಗೆ ಪರಿಶೀಲನೆ !
ಐತಿಹಾಸಿಕ ಹಿನ್ನೆಲೆ ಒಳಗೊಂಡ ರಾಮಾಯಣದ ಕಾಲದಲ್ಲಿ ಲಂಕೆಗೆ ಹೋಗಲು ಶ್ರೀರಾಮ ನಿರ್ಮಾಣ ಮಾಡಿದ ಎಂಬ ನಂಬಿಕೆ ಇರುವ ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸುವ ಕುರಿತು ಪರಿಶೀಲನೆ ನಡೆಸುವ ಕುರಿತು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.ಶ್ರೀಲಂಕಾದ!-->…