ಭಾನುವಾರ, 25 ಅಕ್ಟೋಬರ್ 2026
Trending

wild animal meat

ದಕ್ಷಿಣ ಕನ್ನಡ

Belthangady : ಗೇರುಕಟ್ಟೆಯ ಮನೆಯೊಂದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದಿಢೀರ್ ದಾಳಿ – ಒಂದು ತಿಂಗಳಲ್ಲಿ 30 ಪ್ರಾಣಿಗಳ ಭೇಟೆ? ಕಾಡುಪ್ರಾಣಿ ಮಾಂಸ, ಕೋವಿ ವಶ !!

Belthangady : ದಕ್ಷಿಣ ಕನ್ನಡ ಜಿಲ್ಲೆಯ ಮಡಂತ್ಯಾರ ಗ್ರಾಮದ ಗೇರುಕಟ್ಟೆ ನಿವಾಸಿ ಜೋಸ್ಸಿ ಅಲ್ವಿನ್‌ ಲೋಬೋ ಅವರ ಮನೆಗೆ ಜು. 12ರಂದು ತಡರಾತ್ರಿ ಬೆಳ್ತಂಗಡಿಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ್ದು ಯಾವುದೋ ಕಾಡು ಪ್ರಾಣಿಯ 17 ಕೆಜಿ…