News Charmadi Ghat: ಚಾರ್ಮಾಡಿ ಘಾಟಿಯ ಅಣ್ಣಪ್ಪ ಗುಡಿಯ ಮೇಲ್ಭಾಗದಲ್ಲಿ ಕಾಡ್ಗಿಚ್ಚು! ಆರುಷಿ ಗೌಡ Jan 25, 2025 Charmadi Ghat: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.