Actor Darshan: ಹುಲಿ ಉಗುರು ಕೇಸ್; ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳ ದೌಡು!!
ಹುಲಿ ಉಗುರು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆಂದು ಮಾಧ್ಯವೊಂದು ವರದಿ ಮಾಡಿದೆ.
ಬೆಂಗಳೂರಿನ ಆರ್‌ಆರ್‌ನಗರದಲ್ಲಿರುವ ನಟ ದರ್ಶನ್ ಅವರ ನಿವಾಸಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶಿಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.…