News
Ration Card: 6 ತಿಂಗಳು ಪಡಿತರ ಪಡೆಯದಿದ್ದರೆ ಪಡಿತರ ಚೀಟಿ ರದ್ದು – ಆದೇಶ ಹೊರಡಿಸಿದ ಕೇಂದ್ರ ಸರ್ಕಾರ
Ration Card: ಕೇಂದ್ರ ಸರ್ಕಾರವು ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆ (ನಿಯಂತ್ರಣ) ತಿದ್ದುಪಡಿ ಆದೇಶ-2025 ಪ್ರಕಟಿಸಿದ್ದು, ಇದರಡಿಯಲ್ಲಿ 6 ತಿಂಗಳ ಕಾಲ ಪಡಿತರ ಪಡೆಯದವರ ಕಾರ್ಡ್‌ಗಳನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸಲಾಗುತ್ತದೆ.

