Priyank kharge: RSS ಶಾಖೆಗಳು ಒಂದೊಂದಾಗಿ ಬಂದ್ !! ಕೊನೆಗೂ RSS ಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್ ಸರ್ಕಾರ
Priyakn kharge: ಕಳೆದ ವಿಧಾನಸಭಾ ಚುನಾವಣೆಯಲ್ಲಿ(Karnataka assembly election)ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿರುವಂತಹ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತ ಶುರುಮಾಡಿದ ಬಳಿಕ ಬಿಜೆಪಿಗೆ(BJP) ಒಂದೊಂದೇ ಶಾಕ್ ನೀಡುತ್ತಿದೆ. ಈ ಬೆನ್ನಲ್ಲೇ ಬಿಜೆಪಿಯ ಒಂದು ಅಂಗದಂತಿರುವ ಆರ್…