ಆಸ್ಕರ್ ಪ್ರಶಸ್ತಿ ವಿಜೇತ ಹಾಲಿವುಡ್ ನಟ ವಿಲಿಯಂ ಹರ್ಟ್ ಇನ್ನಿಲ್ಲ !!
ಮಾರ್ವೆಲ್ ಜಗತ್ತಿನ ಪ್ರಸಿದ್ಧ ಹಾಲಿವುಡ್ ನಟ ಹಾಗೂ ಆಸ್ಕರ್ ಪ್ರಶಸ್ತಿ ವಿಜೇತ ವಿಲಿಯಂ ಹರ್ಟ್ ಅಕಾ ಜನರಲ್ ಥಡ್ಡಿಯಸ್ ರಾಸ್ (71) ಭಾನುವಾರ ನಿಧನರಾಗಿದ್ದಾರೆ.
ಅವರ 72ನೇ ಹುಟ್ಟು ಹಬ್ಬಕ್ಕೆ ಒಂದು ವಾರ ಇರುವ ಮುಂಚೆಯೇ ಬಾರದ ಲೋಕಕ್ಕೆ ಹೋಗಿದ್ದಾರೆ ವಿಲಿಯಂ. ನೆಚ್ಚಿನ ನಟನ ಅಗಲಿಕೆಯ!-->!-->!-->…