ಮಲ್ಲಿಕಾರ್ಜುನ ಖರ್ಗೆಗೆ ಇಂದು ಪಟ್ಟಾಭಿಷೇಕ !!!
ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ನಡೆದ ಚುನಾವಣೆಯಲ್ಲಿ ಖರ್ಗೆ 6800 ಹೆಚ್ಚು ಮತಗಳ ಅಂತರದಿಂದ ಶಶಿ ತರೂರ್ ಅವರನ್ನು ಸೋಲಿಸಿ ಆಯ್ಕೆಯಾಗಿದ್ದು, ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್‌ನ!-->!-->!-->…