ಡಿ.4 ರಿಂದ 5ರವರೆಗೆ ಮದ್ಯ ಮಾರಾಟ, ಸಾಗಾಣಿಕೆ ಮತ್ತು ಶೇಖರಣೆ ನಿಷೇಧ!
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಡಿ.4 ರಿಂದ ಡಿ.5ರವರೆಗೆ ಎಲ್ಲ ತರಹದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇಂತಹ ಒಂದು ಆದೇಶವನ್ನು ಮಂಡ್ಯ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ಹೊರಡಿಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಮತ್ತು!-->!-->!-->…