25 ಕೋಟಿ ಬಂಪರ್ ಗೆದ್ದ ಚಾಲಕನ ಪಾಡು | ಕಣ್ಣೀರಿಡುತ್ತಿರುವ ಕೋಟಿ ಹಣದ ಒಡೆಯ | ಯಾಕಾಗಿ?

ಸರ್ಕಾರದ ಓಣಂ ಬಂಪರ್‌ ಲಾಟರಿ ಖರೀದಿಸಿದ್ದ ಆಟೋ ಚಾಲಕನಿಗೆ ಬರೋಬ್ಬರಿ 25 ಕೋಟಿ ರೂ. ಜಾಕ್‌ಪಾಟ್‌ ಹೊಡೆದು, ಧನಲಕ್ಷ್ಮೀ ಒಲಿದ ಖುಷಿಯಲ್ಲಿ ತೇಲಾಡುತ್ತಿದ್ದ, ಶ್ರೀವರಾಹಂನ ಆಟೋ ಚಾಲಕರಾದ ಅನೂಪ್ ರವರಿಗೆ ನೆಮ್ಮದಿ ಕೆಡಿಸುವ ಘಟನೆಗಳು ಜರುಗುತ್ತಿವೆ. ಕೆಲಸಕ್ಕಾಗಿ ಮಲೇಷ್ಯಾಗೆ ಹೋಗಲು ಯೋಚಿಸಿದ್ದ ಅನೂಪ್ ಅದೃಷ್ಟ ಕೈ ಹಿಡಿದ ಬಳಿಕ ಈ ಯೋಚನೆಯಿಂದ ಹಿಂದೆ ಸರಿದಿದ್ದರು. ಆದರೆ, ಇದೀಗ 25ಲಕ್ಷ ಕೈ ಸೇರುವ ಮೊದಲೇ ಮನೆಯಿಂದ ಹೆದರಿ ಓಡಿ ಹೋಗುವ ಪ್ರಮೇಯ ಎದುರಾಗಿದೆ.ಸಕ್ಕರೆಯ ಕಂಡಾಗ ಇರುವೆಗಳು ಮುತ್ತಿಕ್ಕುವಂತೆ, ಜನರು …

25 ಕೋಟಿ ಬಂಪರ್ ಗೆದ್ದ ಚಾಲಕನ ಪಾಡು | ಕಣ್ಣೀರಿಡುತ್ತಿರುವ ಕೋಟಿ ಹಣದ ಒಡೆಯ | ಯಾಕಾಗಿ? Read More »