Browsing Tag

winter latest news

Electric Water Heater : ಎಲೆಕ್ಟ್ರಿಕ್ ವಾಟರ್ ಹೀಟರ್‌ಗಳು ಜನವರಿ 1 ರಿಂದ ಬಂದ್ ಆಗಲಿವೆ | ಯಾಕೆ ?

ಎಲೆಕ್ಟ್ರಿಕ್ ವಾಟರ್ ಹೀಟರ್‌ಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 01 ಜನವರಿ 2023ರಿಂದ ಸಿಂಗಲ್ ಸ್ಟಾರ್ ಹೊಂದಿರುವ ಎಲೆಕ್ಟ್ರಿಕ್ ವಾಟರ್ ಹೀಟರ್ ಕಾನೂನುಬದ್ಧವಾಗಿರುವುದಿಲ್ಲ ಎಂದು ಸಚಿವಾಲಯ ಹೇಳಿದ್ದು, ಈ ಹೊಸ ನಿಯಮ ಜನವರಿ 1 ರಿಂದ ಜಾರಿಗೆ ಬರಲಿದೆ