Karnataka: ರಾಜ್ಯಾದ್ಯಂತ ಮೈಕೊರೆವ ಚಳಿ: 8 ಜಿಲ್ಲೆಗಳಿಗೆ ಶೀತದ ಅಲೆ ಎಚ್ಚರಿಕೆ
Karnataka: ಕರ್ನಾಟಕದಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕನಿಷ್ಠ ತಾಪಮಾನ ಕುಸಿಯುತ್ತಿದೆ. ಅಲ್ಲದೇ ಬೆಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಆವರಿಸುತ್ತಿದೆ. ಈ ವಾತಾವರಣ ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ!-->…
