Weather Alert: ರಾಜ್ಯಾದ್ಯಂತ ಮುಂದುವರಿದ ಚಳಿ, ಶೀತಗಾಳಿ: 5 ಜಿಲ್ಲೆಗಳಿಗೆ ಅಲರ್ಟ್
Weather Alert: ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚಾಗಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ. ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಮಂಜು ಬೀಳಲಿದೆ. ಶುಕ್ರವಾರ ಉತ್ತರ ಒಳನಾಡಿನ ಬೀದರ್, ವಿಜಯಪುರದಲ್ಲಿಕನಿಷ್ಠ ತಾಪಮಾನ 7.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ರಾಯಚೂರು…









