Browsing Tag

Withdraw photography ban

ಸರ್ಕಾರದ ಸುತ್ತೋಲೆಯಲ್ಲಿ ‘ಕಾ ‘ ಗೆ ಗುಣಿತ ! | ಕೇವಲ 80 ಪದಗಳ ಒಂದು ಪುಟದಲ್ಲಿ 8 ದೋಷಗಳು !

ಕರ್ನಾಟಕ ಸರ್ಕಾರದ ಅಧಿಕಾರಿಗಳ ಮತ್ತು ಕೆಲ ನೌಕರ ವರ್ಗಗಳ ಕನ್ನಡ ಪ್ರೌಢಿಮೆಗೆ ಒಂದು ಹೊಸ ಕೈಗನ್ನಡಿ ದೊರೆತಿದೆ. ಅದು ನಿನ್ನೆ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್‌ನಲ್ಲಿ ಫೋಟೋ, ವೀಡಿಯೋಗೆ ನಿರ್ಬಂಧ ಆದೇಶವನ್ನು ಸದ್ಯ ರಾಜ್ಯ ಸರ್ಕಾರ ಹಿಂಪಡೆದು ಆದೇಶ ಹೊರಡಿಸಿ ಕಳಿಸಿದ ಸುತ್ತೋಲೆ !