ಬ್ಯಾಂಕ್ ಗ್ರಾಹಕರಿಗೆ ಶಾಕ್: ಎಟಿಎಂ ವಿತ್ ಡ್ರಾ ನಿಯಮದಲ್ಲಿ ಮಹತ್ವದ ಬದಲಾವಣೆ!

ದೇಶದ ಪ್ರಮುಖ ಬ್ಯಾಂಕ್ ಗಳು ತಮ್ಮ ಎಟಿಎಂಗಳ ವಿತ್ ಡ್ರಾ ನಿಯಮದಲ್ಲಿ ಬದಲಾವಣೆ ಮಾಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿಯಮದ ಪ್ರಕಾರ ಉಚಿತ ಡ್ರಾ ನಂತರ ಹೆಚ್ಚುವರಿ ಶುಲ್ಕ ವಿಧಿಸಲಿದೆ. ಆಗಸ್ಟ್ 1, 2022 ರಿಂದ ಎಲ್ಲಾ ಕೇಂದ್ರಗಳಲ್ಲಿ ಪ್ರತಿ ಹಣಕಾಸು ವಹಿವಾಟಿಗೆ ರೂ. 17 ಮತ್ತು ಪ್ರತಿ ಹಣಕಾಸುಯೇತರ ವಹಿವಾಟಿಗೆ ರೂ. 6 ಇಂಟರ್‌ಚೇಂಜ್ ಶುಲ್ಕ ವಿಧಿಸಲು ಆರ್‌ಬಿಐ ಎಲ್ಲ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳಿಗೆ ಅನುಮತಿ ನೀಡಿದೆ. ಹೆಚ್ಚುತ್ತಿರುವ ಎಟಿಎಂ ಸ್ಥಾಪನೆ ಮತ್ತು …

ಬ್ಯಾಂಕ್ ಗ್ರಾಹಕರಿಗೆ ಶಾಕ್: ಎಟಿಎಂ ವಿತ್ ಡ್ರಾ ನಿಯಮದಲ್ಲಿ ಮಹತ್ವದ ಬದಲಾವಣೆ! Read More »