Women: ಶಿಕ್ಷೆ ಇಲ್ಲದೇ ಮಹಿಳೆಯರಿಗೆ ಒಂದು ಕೊಲೆ ಮಾಡಲು ಅವಕಾಶ ನೀಡುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಎನ್‌ಸಿಪಿ ನಾಯಕಿ…
Women: ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ಮಹಿಳಾ ಘಟಕದ ಅಧ್ಯಕ್ಷೆ ರೋಹಿಣಿ ಖಡ್ಲೆ ಅವರು ಮಹಿಳೆಯರ (Women) ವಿರುದ್ಧ ಹೆಚ್ಚುತ್ತಿರುವ ಅಪರಾಧದ ದೃಷ್ಟಿಯಿಂದ ಶಿಕ್ಷೆ ಇಲ್ಲದೇ ಮಹಿಳೆಯರಿಗೆ ಒಂದು ಕೊಲೆ ಮಾಡಲು ಅವಕಾಶ ನೀಡುವಂತೆ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪತ್ರದ ಮೂಲಕ ಮನವಿ…