ಶನಿವಾರ, 24 ಅಕ್ಟೋಬರ್ 2026

Woman cheated 1.03 crore hy promising to give job at isro

News

ಇಸ್ರೋದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 1.03 ಕೋಟಿ ಬಾಚಿಕೊಂಡಿದ್ದ ಮಹಿಳೆ: ಕೋರ್ಟ್ ಜಾಮೀನು ನಿರಾಕರಣೆ

Bangalore: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಸೇರಿದಂತೆ ವಿವಿಧ ಉನ್ನತ ಸಂಸ್ಥೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಪುರುಷರ ಬಳಿ ಹಣ ಪೀಕುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರದ ನಿವಾಸಿ ವಿನಾತಾಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದ್ದು, ಆಕೆಗೆ ಕಸ್ಟಡಿ ವಿಚಾರಣೆ ಅಗತ್ಯವಿದೆ ಎಂದು ತಿಳಿಸಿದೆ.