latest Harrassement Case: ಸಾಲದ ಕಂತು ಕಟ್ಟದ ಮಹಿಳೆಗೆ ದಿಗ್ಭಂಧನ ಹಾಕಿದ ಫೈನಾನ್ಸ್ ಸಂಸ್ಥೆ! ನೊಂದ ರೈತ ಮಹಿಳೆ… ಮಲ್ಲಿಕಾ ಪುತ್ರನ್ Oct 7, 2023 ಒಮ್ಮೆ ಫೈನಾನ್ಸ್‌ಗೆ ಬಂದ ಮಹಿಳೆಗೆ ವಿಪರೀತ ಕಿರುಕುಳ(Harrassement Case) ನೀಡಲಾಗಿದೆ. ಹೊರಗೆ ಹೋಗಲು ಬಿಟ್ಟಿಲ್ಲ. ಕೊನೆಗೆ ಸಂಜೆಯ ಹೊತ್ತಿಗೆ ಕಚೇರಿಯಿಂದ ಹೊರಕ್ಕೆ ಬಿಡಲಾಯಿತು.