ಬಾನಲ್ಲೇ ಪ್ರಾಣ ಕಳೆದುಕೊಂಡ ಮಹಿಳೆ!

ಸಾವು ಹೇಗೆ, ಯಾವ ರೀತಿಲಿ ಬರುತ್ತದೆ ಎನ್ನುವುದು ಊಹಿಸಲು ಅಸಾಧ್ಯ. ಇದಕ್ಕೆ ಉದಾಹರಣೆಯಾಗಿ ನಿಂತಿದೆ ಈ ಘಟನೆ. ಹೌದು. ಬಾನಲ್ಲಿ ವಿಮಾನ ಪ್ರಯಾಣ ಮಾಡುತ್ತಿದ್ದಾಗ ಮಹಿಳೆಯೋರ್ವರು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಮಿನಿ ಎಂಬ ಹೆಸರಿನ 56 ವರ್ಷದ ಮಹಿಳೆ ಸಾವಿಗೀಡಾದವರು. ನಿನ್ನೆ ಕೊಚ್ಚಿಯಿಂದ ವಿಮಾನದಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಬಳಿಕ  ದುಬೈನಲ್ಲಿ ವಿಮಾನ ಲ್ಯಾಂಡ್ ಆದ ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಆಕೆಯನ್ನು ಪರೀಕ್ಷೆ ಮಾಡಿದ ವೈದ್ಯರು ಅದಾಗಲೇ ಸಾವಿಗೀಡಾದ್ದನ್ನು …

ಬಾನಲ್ಲೇ ಪ್ರಾಣ ಕಳೆದುಕೊಂಡ ಮಹಿಳೆ! Read More »