ಹಾಡಹಗಲೇ ಯುವತಿಯ ಬರ್ಬರ ಕೊಲೆ
ಮದುವೆ ನಿಶ್ಚಯವಾಗಿದ್ದ ಯುವತಿಯನ್ನು ದುಷ್ಕರ್ಮಿಯೋರ್ವ ಹಾಡಹಗಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಅಲ್ಲಿನ ವಿನೋಬ ನಗರದ ನಿವಾಸಿ ಚಾಂದ್ ಸುಲ್ತಾನ್(24) ಎಂದು ಗುರುತಿಸಲಾಗಿದೆ. ಯಾವುದೋ ಕಾರಣಕ್ಕೆ ಮನೆಯಿಂದ ಹೊರಗೆ!-->!-->!-->…